ಕರ್ನಾಟಕ ಒನ್ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿ ದಾಖಲಿಸಲು ಅವಕಾಶ ಕಲ್ಪಿಸಿ ಚಿತ್ರದುರ್ಗದ ನಗರಸಭೆ ಪ್ರಕಟಣೆ ನೀಡಿದೆ. ಗುರುವಾರ ಸಂಜೆ 5 ಗಂಟೆಗೆ ಈ ಬಗ್ಗೆ ಇಲಾಖೆ ಪ್ರಕಟಣೆ ನೀಡಿದೆ. ಕರ್ನಾಟಕ ಒನ್ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿಗಳನ್ನು ದಾಖಲಿಸಲು ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ತಿಳಿಸಿದ್ದಾರೆ.