ಕಲಬುರಗಿ ನಗರದ ತಮ್ಮ ಬಿಜೆಪಿ ಗೃಹ ಕಚೇರಿಯಲ್ಲಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮುಡ್ ಅವರು ಸಿದ್ದರಾಮೇಶ್ವರರ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಜ.14 ರಂದು ಮಾಹಿತಿ ಗೊತ್ತಾಗಿದೆ
ಕಲಬುರಗಿ: ಶಾಸಕ ಮತ್ತಿಮುಡ್ ಅವರ ಬಿಜೆಪಿ ಗೃಹ ಕಚೇರಿಯಲ್ಲಿ ಸಿದ್ದರಾಮೇಶ್ವರರ ಜಯಂತಿ ಆಚರಣೆ - Kalaburagi News