ಬೀದರ್: ಸೆ. 15ಕ್ಕೆ ನಗರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
Bidar, Bidar | Sep 14, 2025 ಬೀದರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್.15 ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಮುದಾಯ ಭವನ ಬೀದರದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ಭಾನುವಾರ ಸಂಜೆ 5 ಗಂಟೆಗೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.