ಬೆಳಗಾವಿ: ಬೀಡಿ ಗ್ರಾಮದಲ್ಲಿ ಪ್ರೇಯಸಿಗೆ ಒಂಭತ್ತು ಬಾರಿ ಚಾಕು ಚುಚ್ಚಿ ತಾನು ಚುಚ್ಚಿಕೊಂಡ ಪಾಗಲ್ ಪ್ರೇಮ,ನಗರದ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ
Belgaum, Belagavi | Aug 15, 2025
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿ ಕೊಲೆಮಾಡಿ ನಂತರ...