ಗದಗ: ನಗರದಲ್ಲಿ ಸೋರುತಿಹುದು ಸಂಬಂಧ ನಾಟಕ ಪ್ರದರ್ಶನ
Gadag, Gadag | Jul 5, 2025 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೋಂಟದಾರ್ಯ ಕಲಾರಂಗದ ಸಹಯೋಗದಲ್ಲಿ ಜುಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಧಾತ್ರಿ ರಂಗಸಂಸ್ಥೆ ಸಿರಿಗೇರಿ ಅವರು "ಸೋರುತಿಹುದು ಸಂಬಂಧ" ಎಂಬ ನಾಟಕವನ್ನು ಪ್ರದರ್ಶಿಸಿಸಿದರು. ನೂರಕ್ಕೂ ಹೆಚ್ಚು ಕಲಾಭಿಮಾನಿಗಳು ನಾಟಕವನ್ನು ನೋಡಿ ಸಂತಸಪಟ್ಚರು.