ಸೆಪ್ಟೆಂಬರ್ 29 ರಂದು ಸರ್ಕಾರಿ ಮಹಿಳಾ ಕಾಲೇಜು ಹಾಗು ಸರ್ಕಾರಿ ಕಾನೂನು ಮಹಾವಿದ್ಯಾಲಯ ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಮಂಗಸಂದ್ರ ಕ್ಯಾಂಪಸ್ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನ ಸಮಾರಂಭಕ್ಕೆ ಸಂಬಂಧಪಟ್ಟಂತೆ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರು ಹಾಗೂ ಇಂಜಿನಿಯರ್ ಗಳು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್ ಹಾಗೂ ವಿಧಾನಪರಿಷತ್ ಸದಸ್ಯರಾದ ಅನೀಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳಲಾಗಿತ್ತು