ಚಡಚಣ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನಲೆ ವಿಜಯಪುರ ಸೊಲ್ಲಾಪುರ ರಾಷ್ಟ್ರೀಯ ಬಂದ್, ವಾಹನ ಸವಾರರ ಪರದಾಟ
ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದ ಹಿನ್ನೆಲೆ, ಮತ್ತೆ ವಿಜಯಪುರ ಸೊಲ್ಲಾಪುರ ರಾಷ್ಟ್ರೀಯ ಬಂದ್ ಆಗಿದೆ. ಭೀಮಾ ನದಿ ಪ್ರವಾಹದಿಂದ ಮತ್ತೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು ಮಹಾರಾಷ್ಟ್ರ ಕರ್ನಾಟಕ ಸಂಪರ್ಕ ಕಡಿತಗೊಂಡಿದೆ. ಎರಡು ರಾಜ್ಯಗಳ ಮಧ್ಯೆ ಸಂಚರಿಸುವ ವಾಹನಗಳ ಸ್ಥಗಿತವಾಗಿದೆ. ಮೊನ್ನೆ ಪ್ರವಾಹ ತಗ್ಗಿದ ಹಿನ್ನೆಲೆ ರಾಷ್ಟ್ರೀಯ ಸಂಚಾರ ಆರಂಭ ಆಗಿತ್ತು, ಇಂದು ಮತ್ತೆ ಬಂದ್ ಆದ ರಾಷ್ಟ್ರೀಯ ಹೆದ್ದಾರಿ ಸಂಚಾರ...