Public App Logo
Jansamasya
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
���ोधपुर
Nagaur
Rahul
No video available

ಶಿವಮೊಗ್ಗ: ವೀರುಪಿನಕೊಪ್ಪಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ಶಾಸಕ ಎಸ್ ಎನ್ ಚನ್ನಬಸಪ್ಪ

Shivamogga, Shimoga | Jul 7, 2024
ಶಿವಮೊಗ್ಗ ನಗರದ ಹೊರವಲಯದಲ್ಲಿರುವಂತಹ ವೀರುಪಿನಕೊಪ್ಪಕ್ಕೆ ಶಿವಮೊಗ್ಗ ನಗರದ ಶಾಸಕರಾದಂತಹ ಎಸ್ಎನ್ ಚೆನ್ನಬಸಪ್ಪ ಅವರು ಭಾನುವಾರ ಭೇಟಿ ನೀಡಿದರು ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ಶಾಸಕರು ಅಲ್ಲಿನ ಸಮಸ್ಯೆಗಳ ಕುರಿತಾಗಿ ಆಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮಸ್ಯೆಯನ್ನ ತ್ವರಿತವಾಗಿ ಬಗೆಹರಿಸುವಂತೆ ಸೂಚನೆಯನ್ನು ನೀಡಿದರು.