ಚನ್ನಪಟ್ಟಣ: ಕಳೆದುಹೋದ ಮೊಬೈಲ್ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು
ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಿಇಐಆರ್ (CEIR) ಪೋರ್ಟಲ್ ಬಳಸಿಕೊಂಡು ಕಳೆದುಹೋದ ಮೊಬೈಲ್ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.