ಬ್ಯಾಡಗಿ: ಕದರಮಂಡಲಗಿ ಗ್ರಾಮದಲ್ಲಿ ಬೀಗ ಒಡೆದು ಮನೆಯಲ್ಲಿದ್ದ ಸು.59 ಸಾವಿರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ; ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
Byadgi, Haveri | Sep 11, 2025
ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಒಡೆದು ಒಳ ನುಗ್ಗಿರುವ ಕಳ್ಳರು ಸುಮಾರು 59 ಸಾವಿರ ರೂಪಾಯಿ ಕಿಮ್ಮತ್ತಿನ ಬೆಲೆಬಾಳುವ ಚಿನ್ನಾಭರಣ ಕಳ್ಳತನ...