ಕಲಬುರಗಿಯ ರಾಜಾಪೂರ ಬಡಾವಣೆಯಲ್ಲಿ 16 ವರ್ಷದ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಿರಾಣಿ ಅಂಗಡಿ ಉದ್ಯೋಗ ಮಾಡುವ ತಂದೆ ತಾಯಿ ಅಂಗಡಿಗೆ ತೆರಳಿದ್ದ ವೇಳೆ, ಮನೆಯಲ್ಲಿ ಒಬ್ಬನೇ ಇದ್ದಾಗ ಫ್ಯಾನ್‌ಗೆ ಸೀರೆ ಕಟ್ಟಿ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಗಾಬರಿಗೊಂಡ ಪೋಷಕರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅಷ್ಟೋತ್ತಿಗಾಗಲೇ ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಷಕರ ಅಕ್ರಂದನಮುಗಿಲು ಮುಟ್ಟಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 2/2026 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬುಧವಾರ 4 ಗಂಟೆಗೆ ಪೊಲೀಸರು ಮಾಹಿತಿ ನೀಡಿದ್