ಹಾವೇರಿ: ರಾಜ್ಯದ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಯಾವತ್ತೋ ಸತ್ತು ಹೋಗಿದೆ: ನಗರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Haveri, Haveri | Aug 2, 2025
ರಾಜ್ಯದಲ್ಲಿ ಜನರ ಪಾಲಿಗೆ ಕಾಂಗ್ರೆಸ್ ಸರಕಾರ ಸತ್ತು ಹೋಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತ ನೋಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ...