ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸೇರಿ ಇನ್ನೂ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಮಾಡಿದರು. ನಂತರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಡಿ.15 ರಂದು ಪ್ರತಿಭಟನೆ ಮಾಡಲಾಗಿದೆ.