ಕೃಷ್ಣರಾಜಪೇಟೆ: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ದುಡಿಯುತ್ತಿರುವ ಪೌರಕಾರ್ಮಿಕರ ಸೇವೆ ಅಪಾರ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷೆ ಪಂಕಜ
ಕೆ.ಆರ್.ಪೇಟೆ: ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ದುಡಿಯುತ್ತಿರುವ ಪೌರ ಕಾರ್ಮಿಕರ ಕೊಡುಗೆ ಅಪಾರ ಎಂದು ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್ ಹೇಳಿದರು.ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 'ಹಲವು ತಾಂತ್ರಿಕ ಕಾರಣಗಳಿಂದ ಕಳೆದ ಕೆಲವು ತಿಂಗಳುಗಳಿಂದ ಪೌರಕಾರ್ಮಿಕರಿಗೆ ವೇತನವನ್ನು ನೀಡಲು ಸಾಧ್ಯವಾಗದಿರುವದಿಕ್ಕೆ ಬೇಸರವಾಗಿದೆ. ಸಮಸ್ಯೆ ಬಗೆಹರಿಸಲು ಪ್ರಾಮಾಣೀಕವಾಗಿ ಪ್ರಯತ್ನಿಸಲಾಗುತ್ತಿದೆ' ಎಂದರು.