ಬಂಟ್ವಾಳ: ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆ
ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ನಡೆದ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸಮಾಜದ ಒಳಿತಿಗಾಗಿ ಗಣೇಶೋತ್ಸವದ ಮಹತ್ವವನ್ನು ಅವರು ವಿವರಿಸಿದರು.