ಬಾದಾಮಿ ರಾಜ್ಯದ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಆರ್ ಬಿ ತಿಮ್ಮಾಪುರ್ ಹಾಗೂ ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚಮ್ಮನಕಟ್ಟಿ ಅವರು ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ವೀರಯೋಧನ ಅಂತ್ಯಕ್ರಿಯೆಯಲ್ಲಿ ಸೋಮವಾರ ರಾತ್ರಿ 11:00 ಸಂದರ್ಭದಲ್ಲಿ ಜರುಗಿದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು