Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra
No video available

ಶಿವಮೊಗ್ಗ: ಮಂಡಗದ್ದೆಯಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಆರಗ ಜ್ಞಾನೇಂದ್ರ

Shivamogga, Shimoga | Jul 9, 2024
ಮಂಡಗದ್ದೆಯಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಆರಗ ಜ್ಞಾನೇಂದ್ರ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವಂತಹ ಅಂಗನವಾಡಿ ಕಟ್ಟಡವನ್ನ ಮಂಗಳವಾರ ಶಾಸಕ ಆರಗ ಜ್ಞಾನೇಂದ್ರ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ: ಮಂಡಗದ್ದೆಯಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಆರಗ ಜ್ಞಾನೇಂದ್ರ - Shivamogga News