Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಕುಮಟಾ: ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ

Kumta, Uttara Kannada | Jan 16, 2026
ಶುಕ್ರವಾರ ಮಧ್ಯಾಹ್ನ 1ರ ಸುಮಾರ ಕುಮಟಾ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ, ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾರ್ವಜನಿಕರ ಕೆಲಸಗಳು ಅನವಶ್ಯಕ ವಿಳಂಬವಾಗದೆ. ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಶಾಸಕ ದಿನಕರ ಶೆಟ್ಟಿ ಅವರು ಸೂಚಿಸಿದರು.
ಕುಮಟಾ: ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ - Kumta News