ಚಿತ್ರದುರ್ಗ: ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ತು ಅಣಕು ಅಧಿವೇಶನ: ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮುರಘರಾಜೇಂದ್ರ ಕ್ರೀಡಾಂಗಣದಲ್ಲಿ ಯುವ ಸಂಸತ್ತು ಸಭೆ ಮತ್ತು ಅಣಕು ಅಧಿವೇಶನ ಆಯೋಜನೆ. ನವೆಂಬರ್ 26 ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಸಂಸತ್ ಸಭೆಗೆ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿ.