ಪುತ್ತೂರು: ಕಲ್ಲಿಮಾರ್ ಎಂಬಲ್ಲಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ
ಮನೆಯ ಸಮೀಪದ ಬಾವಿಗೆ ಬಿದ್ದ ವೃದ್ದೆಯೊಬ್ಬರನ್ನು ಅಗ್ನಿಶಾಮಕದಳದವರು ರಕ್ಷಣೆ ಮಾಡಿದ ಘಟನೆ ಸೆ.21ರ ರಾತ್ರಿ ಪುತ್ತೂರು ಪರ್ಲಡ್ಕ ರಸ್ತೆಯ ಕಲ್ಲಿಮಾರ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಉಮಾ ನಾಯ್ಕ್ (82ವ)ರವರು ಬಾವಿಗೆ ಬಿದ್ದವರು. ಅವರು ರಾತ್ರಿ ವೇಳೆ ಮನೆಯ ಸಮೀಪದ ಬಾವಿಗೆ ಬಿದ್ದಿದ್ದರು. ತಕ್ಷಣ ಮನೆ ಮಂದಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.