ದಾವಣಗೆರೆ: ನಗರದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ: ವೈದ್ಯರೇ ಇಲ್ಲದೆ ಚಿಕಿತ್ಸೆ ನೀಡುತ್ತಿರುವುದನ್ನು ಕಂಡು ಶಾಕ್
Davanagere, Davanagere | Sep 4, 2025
ದಾವಣಗೆರೆ ನಗರದಲ್ಲಿ ಪರವನಾಗಿ ಇಲ್ಲದೆ ಅನಧಿಕೃತವಾಗಿ ನಡೆಯುತ್ತಿದ್ದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಗುರುವಾರ ಮಧ್ಯಾಹ್ನ 2...