ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ತೀರ್ಥಹಳ್ಳಿ ತಾಲೂಕಿನ ಗಬಡಿ ಬಡಿ ರಸ್ತೆ ಮೇಲೆ ಬಿದ್ದಿರುವ ಬೃಹತ್ ಮರ ಸಂಚಾರ ಅಸ್ತವ್ಯಸ್ತ
ಶಿವಮೊಗ್ಗ ಜಿಲ್ಲೆಯ ಜನತಾ ಮುಂದುವರಿದ ಮಳೆಯ ಆರ್ಭಟದಿಂದಾಗಿ ತೀರ್ಥಹಳ್ಳಿ ತಾಲೂಕಿನ ಗಬಡಿ ಬಳಿ ರಸ್ತೆ ಮೇಲೆ ಬೃಹದ ಬೃಹತ್ ಮರ ಒಂದು ನೆಲಕ್ಕುರಿಳಿದ ಪರಿಣಾಮ ಎನ್ಎಚ್ 169 ರಸ್ತೆಯಲ್ಲಿ ಭಾನುವಾರ ರಾತ್ರಿ ಮಳೆಯ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ, ತೀರ್ಥಹಳ್ಳಿ, ಉಡುಪಿ, ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹದಾಕಾರದ ಮರ ಬಿದ್ದಿರುವುದರಿಂದ ವಾಹನ ಸಂಚಾರ ಅಸ್ತವಿತವಾಗಿದೆ. ಟ್ರಾಫಿಕ್ ಜಾಮ್ ನಿಂದಾಗಿ ವಾಹನಗಳ ಸವಾರರು ಸಾರಥಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.ಇನ್ನಾ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಮಾಳೂರು ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಅರಸಾಹಸ ಪಡುತ್ತಿದ್ದಾರೆ.