ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ರೈತರ ಕುಂದುಕೊರತೆ ನಿವಾರಣಾ ಸಭೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಗೆ ಸಮರ್ಪಕವಾಗಿ ಮಾಹಿತಿ ನೀಡುವ ಮೂಲಕ ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು