ಯಾದಗಿರಿ: ನಗರದ ಪತ್ರಿಕ ಭವನದಲ್ಲಿ ಬಂಜಾರ ಸಮುದಾಯದ ಮುಖಂಡರ ಸುದ್ದಿಗೋಷ್ಠಿ, ಒಳ ಮೀಸಲಾತಿ ಜಾರಿಯಲ್ಲಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪ
Yadgir, Yadgir | Aug 22, 2025
ಕಳೆದ ಮೂರು ದಿನಗಳ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಪ್ರಮಾಣ ಘೋಷಣೆ ಮಾಡಿದ್ದು ಇದರಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ...