ದೊಡ್ಡಬಳ್ಳಾಪುರ: ನಗರದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಸಾವು ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಪೋಷಕರು ಆಕ್ರೋಶ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ನಿಧನ. ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಪೋಷಕರು ಆಕ್ರೋಶ. ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 2 ತಿಂಗಳ ಹಸುಗೂಸು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಮಗು ಸಾವನ್ನಪ್ಪಿರುವ ಘಟನೆ ನಗರದ ಮಾನಸ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೊಸಹಳ್ಳಿ ಮೂಲದ ಗಣೇಶ್ ಹಾಗೂ ಗೀತಾ ದಂಪತಿಯ ಯೋಕ್ಷಿತ್ (2 ತಿಂಗಳು) ಮೃತಪಟ್ಟ ಮಗು. ಮಗುವಿಗೆ ಕಫಾ ಇದ್ದ ಕಾರಣ ಭಾನುವಾರದಂದು ಮಗುವನ್ನು ನಗರದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖ