ಸಿಂದಗಿ: ಸಿಂದಗಿ:ಬ್ಯಾಕೋಡ ಗ್ರಾಮದಲ್ಲಿ ಗುಡ್ಡಾಪುರ ದಾನಮ್ಮದೇವಿ ವಿವಾಹ ಮಂಗಲೋತ್ಸವ ಜರುಗಿತು.
ಸಿಂದಗಿ ತಾಲೂಕಿನ ಬ್ಯಾಕೋಡ ಗ್ರಾಮದಲ್ಲಿ ಶುಕ್ರವಾರ ರಾತ್ರಿ 8 ಗಂಟೆಗೆ ಶ್ರೀ ಗುಡ್ಡಾಪುರ ದಾನಮ್ಮದೇವಿ ವಿವಾಹ ಮಂಗಲೋತ್ಸವ ಜರುಗಿತು. ಸಾರಂಗಮಠ-ಗಚ್ಚಿನಮಠದ ಗುರುಕುಲ ಭಾಸ್ಕರ ಪಂಚಾಚಾರ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕೊಟ್ಟೂರದ ಶ್ರೀ ಡಾ.ಸಿದ್ಧಲಿಂಗ ಶಿವಾಚಾರ್ಯರು, ಕೊಣ್ಣೂರ ಕಲ್ಯಾಣನಮಠದ ಶ್ರೀ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಗ್ರಾಮದ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.