Public App Logo
Jansamasya
Janmashtami
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh

ಸಿಂಧನೂರು: ನಗರಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಆಗಮನ; ಯುವ ದಸರಾದಲ್ಲಿ ದೂಳೆಬ್ಬಿಸಲಿರುವ ಗಾಯಕ

Sindhnur, Raichur | Sep 30, 2025
ನಗರದಲ್ಲಿ ನಡೆಯುತ್ತಿರುವ ಸಿಂಧನೂರು ದಸರಾ ಉತ್ಸವ ಯುವ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೆಸರಾಂತ ಗಾಯಕರಾದ ರಾಜೇಶ್ ಕೃಷ್ಣನ್ ಅವರು ಅಕ್ಟೋಬರ್ 1 ರಂದು ಬುಧವಾರ ಸಿಂಧನೂರಿಗೆ ಆಗಮಿಸಲಿದ್ದಾರೆ. ಅವರು ಮಾಧ್ಯಮ ಹೇಳಿಕೆ ನೀಡಿ, ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಎಲ್ಲರೂ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ರಾಜೇಶ್ ಕೃಷ್ಣನ್ ಜೊತೆಗೆ ಇನ್ನಿತರ ಕಲಾವಿದರು ಯುವ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಿಂಧನೂರು ದಸರಾ ಉತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.