44ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಗೆ ಸಂಸದ ಎಂ.ಮಲ್ಲೇಶಬಾಬು ಚಾಲನೆ ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಬೆಳ್ಳಿಗೆ 10 ಗಂಟೆಯಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 44ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಗೆ ಸಂಸದ ಎಂ.ಮಲ್ಲೇಶಬಾಬು ಚಾಲನೆ ನೀಡಿದರು. ಕ್ರೀಡಾ ಕೂಟದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳಿಗೆ ಕ್ರೀಡಾಪಟುಗಳ ಪರಿಚಯ ಮಾಡಿಸಲಾಯಿತು. ರಾಜ್ಯದ ಬೇರೆ ಜಿಲ್ಲೆಗಳಾದ ಬೆಳಗಾವಿ. ಶಿವಮೊಗ್ಗ, ಹಾಸನ, ದಕ್ಷಿಣ ಕ