ಉಡುಪಿ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳ ಸತ್ಯಾಸತ್ಯತೆಯನ್ನ ತಿಳಿಯಲು ಗೃಹ ಸಚಿವ ಅಮಿತ್ ಶಾ ರವರಿಗೆ ಪತ್ರ ಬರೆದ ಸಂಸದ ಕೋಟ
Udupi, Udupi | Aug 19, 2025
ಕೋಟ್ಯಾಂತರ ಹಿಂದೂಗಳ ಆರಾಧ್ಯ ತಾಣ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಗೆ ಯೂಟ್ಯೂಬರ್ಸ್ ಸಹಿತ ಅನೇಕರಿಗೆ ವಿದೇಶಿ...