ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಸುವರ್ಣ ಸೌಧದ ಸಿದ್ದತೆ ಪರಿಶೀಲಿಸಿದ ಸ್ಪೀಕರ್ ಯುಟಿ ಖಾದರ್
ಬೆಳಗಾವಿ ತಾಲೂಕಿನ ಹಲಗಾ ಮತ್ತು ಬಸ್ತವಾಡ ಗ್ರಾಮದಲ್ಲಿರುವ ಸುವರ್ಣಸೌಧದಲ್ಲಿ ಡಿ.8 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಹಿನ್ನಲೆ ಇಂದು ಬುಧುವಾರ 2 ಗಂಟೆಗೆ ವಿಧಾನಸಭೆ ಸಭಾಪತಿ ಯಟಿ ಖಾದರ ಮತಗತು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ವಿಧಾನಸಭೆ ಸಭಾಂಗಣ ಹಾಗೂ ಇನ್ನಿತರ ಕೊಠಡಿಗಳನ್ನ ಪರಿಶೀಲನೆ ನಡೆಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.