ಚಿತ್ರದುರ್ಗ: ಗುಡ್ಡದರಂಗವ್ವನಹಳ್ಳಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದಾರುಣ ಸಾವು
ಚಿತ್ರದುರ್ಗ:-ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳಿಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನೀರಿಂದ ಶವ ಹೊರತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಗುಡ್ಡದ ರಂಗವ್ವನಹಳ್ಳಿಯ ವಿಶ್ವನಾಥ್(23), ಮಾರುತಿ(18)ಮೃತ ಯುವಕರು.