ಸುಳ್ಯ: ವಿಮಾನದಲ್ಲಿ ಸಹ ಪ್ರಯಾಣಿಕನ ಪ್ರಾಣ ಉಳಿಸಿದ ಕನ್ನಡಿಗ ವೈದ್ಯ
ಉತ್ತರ ಭಾರತದಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಈಶ್ವರಮಂಗಲದ ಡಾ. ಶ್ರೀಕುಮಾರ್ ಕತ್ರಿಬೈಲ್ ಅವರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ವೈದ್ಯರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.