ಹಾಸನ: ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನರ ಸಾವು ಪ್ರಕರಣ :ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ
Hassan, Hassan | Sep 13, 2025
ಗಣೇಶ ಮೆರವಣಿಗೆ ಟ್ರಕ್ ಹರಿದು ವೇಳೆ 9ಜನರ ಸಾವು ಪ್ರಕರಣ,ಹಾಸನದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ ಉಸ್ತುವಾರಿ...