ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆನ್ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪಿಯ ಬಂಧನ
Karkala, Udupi | Sep 19, 2025 ಕಾರ್ಕಳ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆನ್ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ ಆರೋಪಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂದಿತ ಆರೋಪಿ ನಜೀರ್ 45 ವರ್ಷ ಎಂದು ತಿಳಿದುಬಂದಿದೆ ಆರೋಪಿ ವೆಬ್ಸೈಟ್ ಲಿಂಕ್ ಮತ್ತು ಆಪ್ ಬಳಸಿ ಆನ್ಲೈನ್ ಬೆಟ್ಟಿಂಗ್ ಮಾಡುತ್ತಿದ್ದು ಇತರರಿಗೆ ಆಡಲು ಪ್ರಚೋದನೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.