ದೇವನಹಳ್ಳಿ: ವಿಶ್ವನಾಥಪುರ ಸರ್ಕಾರಿ ಶಾಲೆ ಮುಂಭಾಗ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಕಾರಿನ ಮುಂಭಾಗ ಜಖಂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಲೇನೋ ಕಾರನ್ನು ಡಿವಿಡರ್ ಗೆ ಡಿಕ್ಕಿ ಹೊಡೆದು ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಏರ್ ಬ್ಯಾಗ್ ಓಪನ್ ಆದಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ ವಿಶ್ವನಾಥಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸಣ್ಣಪುಟ್ಟ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣೋಪಾಯದಿಂದ ಪಾರಾಗಿದ್ದಾರೆ