ಉಡುಪಿ: CFTRI ಮೈಸೂರಿನಲ್ಲಿ ತಂತ್ರಜ್ಞ ಹುದ್ದೆಗಳ ನೇಮಕಾತಿ: ಐಟಿಐ ಪಾಸಾದವರು ಅರ್ಜಿ ಸಲ್ಲಿಸಿ
Udupi, Udupi | Oct 29, 2026 ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಐಟಿಐ ಮುಗಿಸಿದ 28 ವರ್ಷದೊಳಗಿನ ಅಭ್ಯರ್ಥಿಗಳು ನವೆಂಬರ್ 18ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.