ಹಡಗಲಿ: ಮಹಾಜನದಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಮತ್ತು ತಾಯಿಯ ಹೆಸರಿನಲ್ಲಿ ಗಿಡ ನೆಡುವ,ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಕೃಷ್ಣ ನಾಯ್ಕ್
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಹಾಜನದಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಮತ್ತು ತಾಯಿಯ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮಕ್ಕೆ ಶಾಸಕರಾದ ಕೃಷ್ಣ ನಾಯ್ಕ್ ಅವರು ಚಾಲನೆ ನೀಡಿದರು.