ರೈತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸದೇ ರೈತರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಮಾಜಿ ಶಾಸಕ ಅಮೃತ ದೇಸಾಯಿ ತಿಳಿಸಿದರು. ಧಾರವಾಡ ನಗರದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಾತನಾಡಿದ ಅವರು, ರೈತರ ಬೆಳೆಹಾನಿಗೆ ಸಿರಿಯಾದ ಪರಿಹಾರ ಬಿಡುಗಡೆ ಮಾಡಿಲ್ಲ, ಈಗ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಆರಂಭಿಸಿದರೂ ರೈತರ ಬೆಳೆಗಳನ್ನು ತಿರಸ್ಕರಿಸಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತು ಸರಕಾರ ಎ