ರಾಮನಗರ: ಕೆಂಗೇರಿ ವ್ಯಾಪ್ತಿಯ ಕಾಕಾ ರಾಮನಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೆಂಗೇರಿ ಯೋಜನಾ ಕಚೇರಿಯ ಹೆಜ್ಜಾಲ ವಲಯದ ಕಾಕಾ ರಾಮನಹಳ್ಳಿ ಗ್ರಾಮದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳು, ವೈದ್ಯಕೀಯ ತಂಡ ಮತ್ತು ಸ್ಥಳೀಯ ಗಣ್ಯರು ಭಾಗವಹಿಸಿ ಗ್ರಾಮಸ್ಥರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು.