ಹಡಗಲಿ: ಕ್ಷೇತ್ರದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ರಸ್ತೆಗಳನ್ನು ಸರಿಪಡಿಸಲು ಅನುದಾನ ನೀಡಿ, ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಕೃಷ್ಣ ನಾಯ್ಕ್
Hadagalli, Vijayanagara | Aug 22, 2025
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಸಂಪೂರ್ಣ ಹಾಳಾಗಿವೆ ಈ...