ಉಡುಪಿ: ಅಕ್ಟೋಬರ್ 31 ರಂದು ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ; ಶಾಸಕರ ನೇತೃತ್ವದಲ್ಲಿ ಸಭೆ
Udupi, Udupi | Oct 30, 2026 ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ 31 ರಂದು ವಿವಿಧ ಕಡೆಗಳಲ್ಲಿ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದ 'ಪ್ರಜಾಸೇವೆ ಆಂದೋಲನ' ಸಭೆಗಳು ನಡೆಯಲಿವೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಈ ಸಭೆಯಲ್ಲಿ ತಿಳಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.