ರಾಯಚೂರು: ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಉಪ ವಿಜ್ಞಾನ ಕೇಂದ್ರದ ಭೂಮಿ ಪೂಜೆ ಮಾಡಿದ ಸಚಿವ ಬೋಸರಾಜು
ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಮಂಡಳಿ (NCSM) ಸಹಯೋಗದೊಂದಿಗೆ, ರಾಯಚೂರು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ರಾಯಚೂರು ಪ್ರಾದೇಶಿಕ ವಿಜ್ಞಾನ ಕೇಂದ್ರ ಕೆಟಗರಿ-2ನ ಕಾಮಗಾರಿಗೆ ಇಂದು ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ನವೆಂಬರ್ 16 ರಂದು ಮಧ್ಯಾಹ್ನ 3-30 ಗಂಟೆಗೆ ಸಚಿವ ಎನ್ ಎಸ್ ಬೋಸರಾಜು ಚಾಲನೆ ನೀಡಿ ಮಾತನಾಡಿದರು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ನರಸಮ್ಮ ನರಸಿಂಹಲು ಮಾಡಗಿರಿ, ಉಪ ಮಹಾಪೌರರಾದ ಶ್ರೀ ಶಾಜಿದ್ ಸಮೀರ್, ಮಾಜಿ ಶಾಸಕರಾದ ಶ್ರೀ ಪಾಪರಡ್ಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಶ್ರೀ ಸದಾಶಿವ ಪ್ರಭು, ಹಿರಿಯ