ಹುಮ್ನಾಬಾದ್: ಹಳ್ಳಿಖೇಡ (ಬಿ)ದಲ್ಲಿ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ವೇದಿಕೆ ಮುಂದೆ ಎಂಎಲ್ಎ ಎಂಎಲ್ಸಿ ಎದುರೇ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ವಾಗ್ವಾದ
Homnabad, Bidar | Jul 28, 2025
ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 2:30ಕ್ಕೆ ನಡೆದ ₹10 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ, ಬಳಿಕ...