ಹಾವೇರಿ: ಹಾವೇರಿ ಜಿಲ್ಲಾಡಳಿತದಿಂದ ಹಿರಿಯ ನಾಗರಿಕರಿಗಾಗಿ ಕ್ರೀಡಾಕೂಟ
Haveri, Haveri | Sep 14, 2025 ಹಾವೇರಿ ಜಿಲ್ಲಾಡಳಿತ ಮತ್ತು ವಿವಿಧ ಸಂಘಗಳ ಸಂಯಕ್ತಾಶ್ರಯದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಜಿಲ್ಲೆಯ ೨೦೦ ಕ್ಕೂ ಅಧಿಕ ಹಿರಿಯ ನಾಗರಿಕರು ಪಾಲ್ಗೊಂಡಿದ್ದರು. ಹಿರಿಯ ನಾಗರಿಕರ ಕ್ರೀಡಾಪ್ರೇಮ ಯುವಕರನ್ನು ನಾಚಿಸುವಂತಿತ್ತು. ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸ್ಪರ್ಧೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು