ಬೀದರ್: ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗ್ರಹ ಕನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಸಮಿತಿಯ ಪ್ರಮುಖರು ಜಿಲಧಿಕಾರಿ ಗೆ ಮನವಿ
Bidar, Bidar | Mar 6, 2024 ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗ್ರಹ ಕನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಸಮಿತಿಯ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿಕ್ಕೆ.... ಕೋಲಾರದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಆರೋಪಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಕನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಸಮಿತಿ ಆಗ್ರಹಿಸಿದೆ...ಈ ಸಂಬಂಧ ಸಮಿತಿಯ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವುದು ಖಂಡನಾರ್ಹ.ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರವಿಕುಮಾರ ವಾಘ್ನಾರೆ, ಜಿಲ್ಲಾ ಸಂಚಾಲಕ ಜಗನ್ನಾಥ ಗಾಯಕವ