ಬೆಂಗಳೂರು ಉತ್ತರ: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಜಗನ್ನಾಥ ರಾವ್ ಜೋಶಿ ಸ್ಮೃತಿ ದಿನ
Bengaluru North, Bengaluru Urban | Jul 15, 2025
ಕರ್ನಾಟಕ ಕೇಸರಿ ಜಗನ್ನಾಥ ರಾವ್ ಜೋಶಿ ಅವರ ಸ್ಮೃತಿ ದಿನದ ಪ್ರಯುಕ್ತ ಮಂಗಳವಾರ ಸಂಜೆ 5 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...