ಜ.10ರಂದು ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಎಲ್ಎಸ್ಎ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಗುರುವಾರ ಸಂಜೆ 4 ಗಂಟೆಗೆ ಈ ಬಗ್ಗೆ ಇಲಾಖೆ ಪ್ರಕಟಣೆ ನೀಡಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಇದೇ ಜ.10ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಡಿಎಲ್ಎಸ್ಎ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳಿಗೆ ಒಂದು ದಿನದ ಕಾರ್ಯಾಗಾರ” ಆಯೋಜಿಸಲಾಗಿದೆ