ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯನ್ನು ಜ.25 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಅವರು ಗುರುವಾರ ಸಂಜೆ 6ರಕ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.