ಕುಣಿಗಲ್: ಕುಣಿಗಲ್ನಲ್ಲಿ ಸಂಭ್ರಮದ ವಾಲ್ಮೀಕಿ ಜಯಂತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
ಕುಣಿಗಲ್ ತಾಲ್ಲೂಕು ಕಚೇರಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ರಂಗನಾಥ್ ಭಾಗಿಯಾಗಿದ್ದರು. ಈ ವೇಳೆ ಮಹರ್ಷಿ ವಾಲ್ಮೀಕಿಯವರ ಆದರ್ಶಗಳ ಕುರಿತು ಮಾತನಾಡಿದ ಶಾಸಕರು, ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.