ಗುರುಮಿಟ್ಕಲ್: ತಾಲೂಕಿನಲ್ಲಿ ಬೆಳೆ ಹಾನಿಯಾದ ವಿವಿಧ ಗ್ರಾಮದ ಜಮೀನುಗಳಿಗೆ ಶಾಸಕ ಶರಣಗೌಡ ಕಂದಕೂರು ಭೇಟಿ ಪರಿಶೀಲನೆ
ತಾಲೂಕಿನಲ್ಲಿ ಬೆಳೆ ಹಾನಿಯಾದ ಜಮೀನುಗಳಿಗೆ ಶಾಸಕ ಶರಣಗೌಡ ಕಂದಕೂರು ಭೇಟಿ ಪರಿಶೀಲನೆ ಕಂದಾಯ ಮತ್ತು ಕೃಷಿ ಅಧಿಕಾರಿಗಳ ಮಧ್ಯೆ ಸಮನ್ವಯತೆಯ ಕೊರತೆಯಿಂದ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ್ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಗುರುಮಠಕಲ್ ಮತಕ್ಷೇತ್ರದ ಕೌಳೂರು, ಸಾವೂರ್, ಆನೂರ್. ಕೆ ಗ್ರಾಮಗಳ ಬೆಳೆಹಾನಿ ಪ್ರದೇಶವನ್ನು ಸೋಮವಾರ ವೀಕ್ಷಣೆ ಮಾಡಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತರ ಪರಸ್ಥಿತಿಯ ನಿಜಾಂಶ ತಿಳಿಯಲು ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ನೀಡಿ ಮತಕ್ಷೇತ್ರದ ಯಾವುದೇ ಗ್ರಾಮಗಳ ರೈತರ ಜಮೀನಿನಲ್ಲಿ ಹಾಳಾದ ಬೆಳೆ ಹಾನಿಯಿಂದ ರೈತರು ಸಮೀಕ್ಷೆಯಿಂದ ಕೈ ಬಿಡಬೇಡಿ ಎಂದು ಸ್ಥಳದಲ್ಲಿದ್ದ ತಹಸಿಲ್ದಾರ್